This is the title of the web page
This is the title of the web page

Please assign a menu to the primary menu location under menu

State

ವಸತಿ ಶಾಲೆಗಳ ಪರೀಕ್ಷಾ ದಿನಾಂಕ ಮುಂದೂಡಿಕೆ


ಗದಗ ಎಪ್ರಿಲ್ ೧೧: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗದಗ ಮತ್ತು ಮುಂಡರಗಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ೨೦೨೩-೨೪ ನೇ ಸಾಲಿಗೆ ೬ ನೇ ತರಗತಿ ಒಟ್ಟು ೧೭೦ ವಿದ್ಯಾರ್ಥಿಗಳ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ವಿದ್ಯಾರ್ಥಿಗಳ ಆಯ್ಕೆಗಾಗಿ ಎಪ್ರಿಲ್ ೧೬ ರಂದು ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


Leave a Reply