This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ


ಬೆಳಗಾವಿ, ಫೆ.೦೪ : ಫೆ.೫, ೨೦೨೩ರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಹಾಗೂ ಫೆ.೬ &೭ ರಂದು ಕ.ವಿ.ಪ್ರ.ನಿ.ನಿ. ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.
ಆದ್ದರಿಂದ ೧೧೦ ಕೆ.ವ್ಹಿ. ಹಿರೇಬಾಗೇವಾಡಿ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಮುತ್ನಾಳ, ವಿರಕನಕೊಪ್ಪ, ಅರಳಿಕಟ್ಟಿ, ಬಸಾಪೂರ, ಹಿರೇಬಾಗೇವಾಡಿ, ಭೆಂಡಿಗೇರಿ, ಗಜಪತಿ, ಅಂಕಲಗಿ, ಹುಲಿಕವಿ, ಕೆ. ಕೆ. ಕೊಪ್ಪ, ಕಲಾರಕೊಪ್ಪ, ಸಿದ್ಧನಹಳ್ಳಿ, ಬಡೇಕೊಳ್ಳಮಠ, ಹಲಗಿಮರ್ಡಿ, ನಾಗೇನಟ್ಟಿ, ನಾಗೇರಹಾಳ, ಬಡಸ, ನಂದಿಹಳ್ಳಿ ಹಾಗೂ ಕುಕಡೊಳ್ಳಿ ಗ್ರಾಮಗಳಿಗೆ ಹಾಗೂ ಖಾನಾಪೂರ ತಾಲೂಕಿನ ಹಿರೇಹಟ್ಟಿಹೊಳಿ, ಚಿಕ್ಕಹಟ್ಟಿಹೊಳಿ, ಗಾಡಿಕೊಪ್ಪ, ಜಿಕನೂರ ಹಾಗೂ ಪಾರಿಶ್ವಾಡ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ನಿರ್ಭಂದಿತವಾಗಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕಾ ಮತ್ತು ಪಾ ಗ್ರಾಮೀಣ ವಿಭಾಗ, ಹುವಿಸಕಂನಿ., ಕಾರ್ಯನಿರ್ವಾಹಕ ಇಂಜಿನೀಯರರು(ವಿ),ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply