ಗದಗ ಡಿಸೆಂಬರ್ ೨೮: ೧೧೦ ಕೆವ್ಹಿ ಗದಗ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಡಿಸೆಂಬರ್ ೨೯ ರಂದು ಬೆಳಿಗ್ಗೆ ೧೦ ಘಂಟೆಯಿಂದ ಸಾಯಂಕಾಲ ೫.೩೦ ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
೧೧೦ ಕೆವ್ಹಿ ಗದಗ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಗದಗ ಶಹರ, ೩೩ ಕೆವ್ಹಿ ಹುಲಕೋಟಿ, ೩೩ ಕೆವ್ಹಿ ಲಕ್ಕುಂಡಿಯಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳ ೧೧ ಕೆವ್ಹಿ ವಿತರಣಾ ಮಾರ್ಗಗಳಲ್ಲಿ ಹಾಗೂ ಕೆ.ಪಿ.ಸಿ, ಇಂಡೋವಿಂಡ್, ಟಿ.ಡಿ.ಪಿ.ಎಲ್, ಪಯೋನಿಯರ್, ನಾಗಾವಿ ಐ.ಪಿ.ಪಿ ಹಾಗೂ ಜಿಲ್ಲಾ ಆಸ್ಪತ್ರೆ ಮಲ್ಲಸಮುದ್ರ ಸ್ಥಾವರಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.
Gadi Kannadiga > State > ವಿದ್ಯುತ್ ನಿಲುಗಡೆ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023