This is the title of the web page
This is the title of the web page

Please assign a menu to the primary menu location under menu

State

ಜುಲೈ ೦೫ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ


ಕೊಪ್ಪಳ ಜುಲೈ ೦೪: ಗಿಣಿಗೇರಾ ೧೧೦ ಕೆವಿ ಎಂಯುಎಸ್‌ಎಸ್ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವ ಪ್ರಯುಕ್ತ, ಗಿಣಿಗೇರಾ ಉಪ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ವಿವಿಧ ಗ್ರಾಮಗಳ ವ್ಯಾಪ್ತಿಯ ಗ್ರಾಹಕರಿಗೆ ಜುಲೈ ೦೫ ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೦೨ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಅಂದು ಹಿರೇಬಗನಾಳ, ಚಿಕ್ಕಬಗನಾಳ, ಕುಣಿಕೇರಿ, ಕುಣಿಕೇರಿ ತಾಂಡಾ, ಅಲ್ಲಾನಗರ, ಕರ್ಕಿಹಳ್ಳಿ, ಲಾಚನಕೇರಿ, ಕಾಸನಕಂಡಿ ಮತ್ತು ಕಲ್‌ತಾವರಗೇರಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಜೆಸ್ಕಾಂ ಮುನಿರಾಬಾದ್ ಕಾರ್ಯ ಮತ್ತು ಪಾಲನಾ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply