This is the title of the web page
This is the title of the web page

Please assign a menu to the primary menu location under menu

Local News

ಮಚ್ಛೆ 110 ಕೆ.ವ್ಹಿ ವಿದ್ಯುತ್ ಉಪಕೇಂದ್ರ: ಏ.7 ರಂದು ವಿದ್ಯುತ್ ವ್ಯತ್ಯಯ


ಬೆಳಗಾವಿ: ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವ್ಹಿ. ಮಚ್ಛೆ ಉಪಕೇಂದ್ರದಿಂದ ವಿದ್ಯುತ್ ಸರಬರಾಜಿನಲ್ಲಿ ಏಪ್ರಿಲ್ 7 ರಂದ ಬೆಳಿಗ್ಗೆ 11 ಗಂಟೆಯಿAದ ಸಂಜೆ 6 ಗಂಟೆಯವರೆಗೆ ವ್ಯತ್ಯಯ ಆಗಲಿದೆ.

ಬೆಳಗಾವಿ ತಾಲೂಕಿನ ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ತೀರ್ಥಕುಂಡೆ, ಕವಲಪುರವಾಡಾ ಗ್ರಾಮಗಳಿಗೆ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply