ಬೆಳಗಾವಿ : ವಾಯವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ತರ್ಥಿಯಾಗಿ ಮಾಜಿ ಸಚಿವ, ಪ್ರಕಾಶ್ ಹುಕ್ಕೇರಿ ಅವರ ಹೆಸರನ್ನು ಅಂತಿಮಗೊಳಿಸಿದೆ.
ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ದೆಹಲಿಯಲ್ಲಿ ಇಂದು ಎಐಸಿಸಿ ಜನರಲ್ ಸಕ್ರೆಟರಿ ಮುಖುಲ್ ವಾಸ್ನಿಕ್ ಅವರು ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಪ್ರಕಾಶ್ ಹುಕ್ಕೇರಿ ಅವರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಅರುಣ ಶಹಾಪೂರ ಅವರಿಗೆ ಪೈಪೋಟಿ ಕೊಡುವದರಲ್ಲಿ ಎರಡು ಮಾತಿಲ್ಲ ಎನ್ನಬಹುದು.