ಕೊಪ್ಪಳ, ಅ. ೧೨ : ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆಯನ್ನು ಅಕ್ಟೋಬರ್ ೧೩ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿಗಳಾದ ಎಂ.ಸುಂದರೆಶ ಬಾಬು ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಭೆಗೆ ಖುದ್ದಾಗಿ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಕರ್ನಾಟಕ ರಾಜ್ಯೋತ್ಸ : ಅ.೧೩ ರಂದು ಪೂರ್ವಭಾವಿ ಸಭೆ
More important news
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023
ತರಬೇತಿ ಶಿಬಿರ
27/01/2023
ಶ್ರೀ ಸವಿತಾ ಮಹರ್ಷಿ ಜಯಂತಿ
27/01/2023
ವಿದ್ಯುತ್ ಸರಬರಾಜು ವೇಳೆಯಲ್ಲಿ ಬದಲಾವಣೆ
27/01/2023