This is the title of the web page
This is the title of the web page

Please assign a menu to the primary menu location under menu

State

ಮಾರ್ಚ ೩೧ ರಂದು ಪೂರ್ವಭಾವಿ ಸಭೆ


ಗದಗ ಮಾರ್ಚ ೨೮: ಎಪ್ರಿಲ್ ೫ ರಂದು ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ ೧೧೬ ನೇ ಹಾಗೂ ಎಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೨ ನೇ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾರ್ಚ ೩೧ ರಂದು ಸಂಜೆ ೪ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮುಖಂಡರು, ಸರ್ವ ಸದಸ್ಯರು, ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಸಭೆಗೆ ಆಗಮಿಸಿ ಸಲಹೆ ಸೂಚನೆ ನೀಡಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply