ಗದಗ ಫೆಬ್ರುವರಿ ೧೦: ಸರ್ಕಾರದ ಆದೇಶದಂತೆ ಸಂತ ಸೇವಾಲಾಲ್ ಜಯಂತಿಯನ್ನು ಫೆಬ್ರುವರಿ ೧೫ ರಂದು ಆಚರಿಸಬೇಕಾಗಿದ್ದು ಸದರಿ ಜಯಂತಿ ನಿಮಿತ್ಯ ಫೆಬ್ರುವರಿ ೧೨ ರಂದು ಜಿಲ್ಲಾಡಳಿತ ಭವನದ ಸಭಾಭವನದಲ್ಲಿ ಬೆ ೧೧ ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಸಂತ ಸೇವಾಲಾಲ್ ಜಯಂತಿ ಕುರಿತು ಪೂರ್ವಭಾವಿ ಸಭೆ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023