This is the title of the web page
This is the title of the web page

Please assign a menu to the primary menu location under menu

State

ಸೆಪ್ಟೆಂಬರ್ ೨೮ ರಂದು ಪೂರ್ವಭಾವಿ ಸಭೆ


 

ಗದಗ  ಸೆಪ್ಟೆಂಬರ್ ೨೦:   ಅಕ್ಟೋಬರ್ ೯ ರಂದು  ಮಹರ್ಷಿ ವಾಲ್ಮೀಕಿರವರ ಜನ್ಮ ದಿನಾಚರಣೆ ಆಚರಿಸುವ ಸಂಬಂಧವಾಗಿ ಸೆಪ್ಟೆಂಬರ್ ೨೮ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂಹಾಲ್‌ನಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಮಾಜದ ಮುಖಂಡರು, ಸರ್ವ ಸದಸ್ಯರು, ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply