This is the title of the web page
This is the title of the web page

Please assign a menu to the primary menu location under menu

State

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ


ಗದಗ ಅಗಸ್ಟ ೨೧: ಅಗಸ್ಟ ೩೧ ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸುವ ಅಂಗವಾಗಿ ಅಗಸ್ಟ ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಸಭಾಭವನದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಮಾಜದ ಮುಖಂಡರು ಈ ಸಭೆಗೆ ಹಾಜರಾಗಿ ತಮ್ಮ ಸಲಹೆ/ ಅಭಿಪ್ರಾಯಗಳನ್ನು ತಿಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply