This is the title of the web page
This is the title of the web page

Please assign a menu to the primary menu location under menu

State

ಪೂರ್ವಭಾವಿ ಸಭೆ


ಗದಗ(ಸೆಪ್ಟೆಂಬರ್ ೪ : ವಿಶ್ವಕರ್ಮ ಜಯಂತಿ ಆಚರಿಸುವ ಅಂಗವಾಗಿ ಸಪ್ಟಂಬರ್ ೦೫ ರಂದು ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನ ಸಭಾಭವನದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ .


Leave a Reply