This is the title of the web page
This is the title of the web page

Please assign a menu to the primary menu location under menu

Local News

ಗುರೂಜಿ ಅಂತ್ಯಕ್ರಿಯೆಗೆ ಸಿದ್ಧತೆ: ಅಂತಿಮ ದರ್ಶನಕ್ಕೆ ಅವಕಾಶ


ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಗುರೂಜಿಯವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆಯನ್ನು ಮಾಡಲಾಗುತ್ತಿದೆ.

ಸುಳ್ಳ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಲಾಗುತ್ತಿದ್ದು, ಜೆಸಿಬಿ ಮೂಲಕ ಅಂತ್ಯಕ್ರಿಯೆಗೆ ಸಿಬ್ಬಂದಿ ಸಿದ್ದತೆ ನಡೆಸಿದ್ದಾರೆ. ಅಂತ್ಯಕ್ರಿಯೆಯ ಸ್ಥಳದಲ್ಲಿ ಸರಳ ಜೀವನ ಸಿಬ್ಬಂದಿ ಮಾತ್ರ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಇನ್ನೂ ಇಂದು ಮಧ್ಯಾಹ್ನ 1:30 ಕ್ಕೆ ನಡೆಯಲಿರುವ ಅಂತ್ಯಕ್ರಿಯೆಗೆ ಸುಳ್ಳ ರಸ್ತೆಯ ಗುರೂಜಿಯವರ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿದ್ದು, ಅಂತ್ಯಕ್ರಿಯೆ ಸ್ಥಳದಲ್ಲಿಯೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.


Gadi Kannadiga

Leave a Reply