ಗದಗ ಸೆಪ್ಟೆಂಬರ್ ೧೨: ಸೆಪ್ಟೆಂಬರ್ ೧೫ ರಂದು ಅಂತರಾಷ್ಟ್ರೀಯ ಪ್ರಜಾಭ್ರುತ್ವದ ದಿನಾಚರಣೆ ಆಚರಿಸುವ ಪ್ರಯುಕ್ತ ಸೆಪ್ಟೆಂಬರ್ ೧೪ ರಂದು ಮಧ್ಯಾಹ್ನ ೩ ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ ಕರೆಯಲಾಗಿದೆ.
ಸಂವಿಧಾನದ ಬಗ್ಗೆ ಅರಿವು ಮೂಡಿಸುವ ವ್ಯಾಪಕ ಪ್ರಚಾರ ನೀಡಲು ಹಾಗೂ ಸಂವಿಧಾನದ ಪ್ರಾಮುಖ್ಯತೆಯನ್ನು ತಿಳಿಸಲು ಜಿಲ್ಲೆಯ ನೋಂದಾಯಿತ ದಲಿತ ಸಂಘ ಸಮಿತಿಯ ಮುಖಂಡರುಗಳು, ಪರಿಶಿಷ್ಟ ಪಂಗಡ ಸಮಿತಿಯ ಮುಖಂಡರು, ಹಿಂದುಳಿದ ಸಂಘಟನೆಗಳ ಮುಖಂಡರುಗಳು, ಅಲ್ಪಸಂಖ್ಯಾತರ ಸಮಿತಿಯ ಸಂಘಟನೆಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಪೂರ್ವಭಾವಿ ಸಭೆಯಲ್ಲಿ ಹಾಜರಿರಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಕುರಿತು ಪೂರ್ವ ಸಿದ್ಧತಾ ಸಭೆ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಕುರಿತು ಪೂರ್ವ ಸಿದ್ಧತಾ ಸಭೆ
Suresh12/09/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಪೌರ ಕಾರ್ಮಿಕರ ದಿನಾಚರಣೆ
23/09/2023