ಬೆಳಗಾವಿ, ಏ.೧೦ : ೨೦೨೩-೨೪ ನೇ ಸಾಲೀನ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.
ಬಾಲಕಾರ್ಮಿಕ ಕಾಯ್ದೆ ೧೯೮೬ ಮತ್ತು ತಿದ್ದುಪಡಿ ಕಾಯ್ದೆ ೨೦೧೬ ರ ಅನ್ವಯ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷದವರು ೧೮ ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಕಾರ್ಯಕ್ಕೆ ಬಳಸಿಕೊಂಡಿದ್ದಲ್ಲಿ ಕಾಯ್ದೆಯ ಪ್ರಾವಧಾನಗಳಂತೆ ಸಕ್ಷಮ ಪ್ರಾಧಿಕಾರದಲ್ಲಿ ಮೊಕದ್ದಮೆಯನ್ನು ಹೂಡಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಚುನಾವಣೆ ಕಾರ್ಯಗಳಿಗೆ ಮಕ್ಕಳ ಬಳಕೆ ನಿಷೆಧ
ಚುನಾವಣೆ ಕಾರ್ಯಗಳಿಗೆ ಮಕ್ಕಳ ಬಳಕೆ ನಿಷೆಧ
Suresh10/04/2023
posted on