ಅಥಣಿ: ಸಂಜು ಅಪ್ಪಾಸಾಬ ಸಾಳುಂಕೆ ಎಂಬುವವರ ಹಸು ಮೇಯಲು ಹೋಗಿ ಕಾಲು ಜಾರಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ
ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಸುಮಾರು 60 ಅಡಿ ಆಳವಿರುವ ನೀರಿಲ್ಲದ ಬಾವಿಯಲ್ಲಿ ಕಾಲು ಜಾರಿ ಬಿದ್ದ ಹಸುವನ್ನ ಸುಮಾರು ೨ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಸುವನ್ನ ಸುರಕ್ಷಿತವಾಗಿ ಮೇಲೆ ತೆಗೆಯುವಲ್ಲಿ ಯಶಸ್ವಿಯಾಗಿದ್ದರೆ.