This is the title of the web page
This is the title of the web page

Please assign a menu to the primary menu location under menu

Local News

ರೈತರ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ


ಬೆಳಗಾವಿ:ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು, ನೇಗಿಲ ಯೋಗಿ ರೈತ ಸೇವಾ ಸಂಘದಿಂದ ವಿನೂತನ ಪ್ರತಿಭಟನೆ ನಡೆಯಿತು..

ರೈತರ ಸಮಸ್ಯೆಗಳ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ರೈತರ ಬೆಳೆಗೆ ಸರಿಯಾದ ಬೆಲೆ ಸಿಗಬೇಕು,, ನೀರಾವರಿ ಸೌಲಭ್ಯಗಳು ಸಬ್ಸಿಡಿ ದರದಲ್ಲಿ ಎಲ್ಲರಿಗೂ ಸಿಗುವಂತಾಗಬೇಕು,,

ಜಾತಿಯನ್ನು ಗಣನೆಗೆ ತೆಗೆದುಕೊಳ್ಳದೆ ಗಂಗಾಕಲ್ಯಾನ ಯೋಜನೆಯನ್ನು ಎಲ್ಲರಿಗೂ ಒದಗಿಸಬೇಕು,,

ರೈತ ಮಕ್ಕಳಿಗೆ ಶೈಕ್ಷಣಿಕ ಸಾಲ ನೀಡಬೇಕು,, ಬೆಳೆವಿಮೆ ಸರಳವಾಗಿ ರೈತರಿಗೆ ಸಿಗುವಂತಾಗಬೇಕು.. ಎಂಬ ಹಲವಾರು ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ತಲುಪಿಸುವಂತೆ ಮನವಿ ಮಾಡಿದರು .


Gadi Kannadiga

Leave a Reply