This is the title of the web page
This is the title of the web page

Please assign a menu to the primary menu location under menu

State

ಸಾರ್ವಜನಿಕರ ಸಮಾಲೋಚನೆ ಸಭೆ


ಗದಗ ಜನೆವರಿ ೨೧: ೨೦೨೩-೨೪ ನೇ ಸಾಲಿನ ಆಯವ್ಯಯ ತಯಾರಿಸಲು ಸರ್ಕಾರದ ಮಾರ್ಗಸೂಚಿ ಪ್ರಕಾರ ಸ್ಥಳೀಯ ಸಂಘ ಸಂಸ್ಥೆಗಳ , ಗಣ್ಯ ನಾಗರೀಕರ , ಸಲಹೆ ಸೂಚನೆಗಳನ್ನು ಪಡೆದು ಆಯವ್ಯಯವನ್ನು ತಯಾರಿಸಲು ಜನೆವರಿ ೨೪ ರಂದು ಬೆಳಿಗ್ಗೆ ೧೧ ಗಂಟೆಗೆ ಗದಗ ಬೆಟಗೇರಿ ನಗರಸಭೆ ಸಭಾಭವನದಲ್ಲಿ ನಗರಸಭೆ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply