This is the title of the web page
This is the title of the web page

Please assign a menu to the primary menu location under menu

Local News

ರಾಜಕುಮಾರ್ ಟಾಕಳೆಗೆ ಬಂಧನದ ಬೀತಿ


ಬೆಳಗಾವಿ:  ಕಾಂಗ್ರೆಸ್ ನಾಯಕಿ ನವ್ಯಶ್ರೀ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಸಲ್ಲಿಸಿದ ನಿರೀಕ್ಷಣಾ ಜಾಮೀನು ವಜಾಗೊಳಿಸಲಾಗಿದ್ದು ರಾಜಕುಮಾರಗೆ ಬಂಧನದ ಬೀತಿ ಎದುರಾಗಿದೆ.

ಟಾಕಳೆ ವಿರುದ್ಧ ಅತ್ಯಾಚಾರ, ಗರ್ಭಪಾತ, ದೈಹಿಕ ಹಲ್ಲೆ ಸೇರಿದಂತೆ 10ಕ್ಕೂ ಹೆಚ್ಚು ದೂರುಗಳನ್ನು ನವ್ಯಶ್ರೀ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರು. ಆದರೆ ಬೆಳಗಾವಿಯ 8ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅನಂತ್ ಹೆಚ್ ಅವರು ನಿರೀಕ್ಷಣಾ ಜಾಮೀನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.


Gadi Kannadiga

Leave a Reply