This is the title of the web page
This is the title of the web page

Please assign a menu to the primary menu location under menu

State

ರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ ಅ.೨೧ರಂದು


ಬಳ್ಳಾರಿ,ಅ.೧೮: ನವೆಂಬರ್ ೧ರಂದು ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಾಗಿ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಅ.೨೧ರಂದು ಸಂಜೆ ೪ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.


Gadi Kannadiga

Leave a Reply