This is the title of the web page
This is the title of the web page

Please assign a menu to the primary menu location under menu

Local News

ರಾಮದುರ್ಗ : ಕಬಡ್ಡಿ ಪಂದ್ಯಾವಳಿ ವಿದ್ಯಾರ್ಥಿಗಳ ಮಾರಾಮಾರಿ : ಲಾಠಿಚಾರ್ಜ್


ಬೆಳಗಾವಿ: ಶಾಲಾ ಆವರಣದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ವಿದ್ಯಾರ್ಥಿಗಳು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ರಾಮದುರ್ಗ ತಾಲೂಕಿನ ಚಂದರಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ವಿದ್ಯಾರ್ಥಿಗಳ ಗುಂಪೊಂದು ಕಟ್ಟಿಗೆಗಳಿಂದ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಚಂದರಗಿ – ಕಟಕೋಳ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಫೈನಲ್ ಪಂದ್ಯದ ವೇಳೆ ಪಾಯಿಂಟ್ಸ್ ವಿಚಾರಕ್ಕೆ ಗಲಾಟೆ ನಡೆದಿದೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಪಂದ್ಯವನ್ನು ರದ್ದುಗೊಳಿಸಿ ಪೊಲೀಸರು ವಿದ್ಯಾರ್ಥಿಗಳನ್ನ ಅಲ್ಲಿಂದ ಓಡಿಸಿದ್ದಾರೆ.

 


Gadi Kannadiga

Leave a Reply