This is the title of the web page
This is the title of the web page

Please assign a menu to the primary menu location under menu

Local News

ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿ ಮುಂದೂಡಿಕೆ : ಮಹಾನಾಯಕ ಹೆಸರು ನಿಗೂಢ


ಗೋಕಾಕ: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಮಾಹಿತಿ ಬಹಿರಂಗಪಡಿಸುವೆ ಎಂದು ಹೇಳಿದ್ದ ಶಾಸಕ ರಮೇಶ್‌ ಜಾರಕಿಹೊಳಿ ಹಿಂದೆ ಸರಿದಿದ್ದಾರೆ.

ಈ ಬಗ್ಗೆ ಪತ್ರಕರ್ತರಿಗೆ ಶಾಸಕ ರಮೇಶ ಜಾರಕಿಹೋಳಿ ಗೋಕಾಕ್‌ ಕಚೇರಿಯಿಂದ ಮಾಹಿತಿ ಲಭ್ಯವಾಗಿದ್ದು, ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ಪೊಲೀಸ್‌ ತನಿಖೆ ನಡೆಯುತ್ತಿದೆ.

ಪೋಲಿಸ್‌ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ. ಇಂತಹ ಸಂದರ್ಭ ಮಾತನಾಡಿದರೆ ತನಿಖೆ ದಾರಿ ತಪ್ಪಬಹುದು ಎನ್ನುವ ಉದ್ದೇಶದಿಂದ ಪತ್ರಿಕಾಗೋಷ್ಠಿ ಮುಂದೂಡಿರುವುದಾಗಿ ಶಾಸಕರ ಆಪ್ತ ಸಹಾಯಕ ತಿಳಿಸಿದ್ದಾರೆ.


Leave a Reply