This is the title of the web page
This is the title of the web page

Please assign a menu to the primary menu location under menu

State

ಫೀಲ್ಡ್ ಅಸಿಸ್ಟಂಟ್ ಹುದ್ದೆಗೆ ನೇಮಕಾತಿಗೆ ಸಂರ‍್ಶನ


ವಿಜಯಪುರ ಡಿ.೨೬: ವಿಜಯಪುರ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ಫೀಲ್ಡ್ ಅಸಿಸ್ಟಂಟ್ ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಕಾತಿಗೆ ದಿನಾಂಕ : ೦೬-೦೧-೨೦೨೩ರಂದು ಬೆಳಿಗ್ಗೆ ೧೦ ಗಂಟೆಗೆ ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನರ‍್ದೇಶಕರ ಕಚೇರಿಯಲ್ಲಿ ಸಂರ‍್ಶನ ರ‍್ಪಡಿಸಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಶ್ವವಿದ್ಯಾಲಯ ಧಾರವಾಡ, ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ ವಿಜಯಪುರ ಕಚೇರಿಯನ್ನು ಸಂರ‍್ಕಿಸಬಹುದಾಗಿದೆ.


Gadi Kannadiga

Leave a Reply