This is the title of the web page
This is the title of the web page

Please assign a menu to the primary menu location under menu

Local News

ನೋಂದಾಯಿತ ಸಂಸ್ಕೃತಿಕ ಸಂಘಗಳು: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಬೆಳಗಾವಿ,ಜುಲೈ೦೧: ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕನ್ನಡ ಭಾಷೆ, ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ, ಜಾನಪದ ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುತ್ತಿರುವ ನೋಂದಾಯಿತ ಸಂಘ, ಸಂಸ್ಥೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ೨೦೨೨-೨೩ನೇ ಸಾಲಿನಲ್ಲಿ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಜಯ ಉಪಯೋಜನೆ ಅಡಿಯಲ್ಲಿ ಧನ ಸಹಾಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಘ-ಸಂಸ್ಥೆಗಳು Sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು ಜೂನ್ ೨೫ರಿಂದ ಜುಲೈ ೨೦ ೨೦೨೨ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ೯೩೮೦೨೦೬೭೦೪, ೮೦೮೮೩೦೪೮೫೫, ೯೯೮೬೮೩೭೦೩೭, ೭೮೯೯೬೬೪೧೦೧, ೯೪೪೮೮೩೦೧೨೭ನ್ನು ಸಂಪರ್ಕಿಸಹಬುದು ಎಂದು ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply