This is the title of the web page
This is the title of the web page

Please assign a menu to the primary menu location under menu

State

ರಸ್ತೆ ಅಪಘಾತ ಮೂವರ ಸಾವು


ಸವದತ್ತಿ: ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ . ಕಾರು ಮತ್ತು ಬೈಕ್​ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ.

ರುಕ್ಮಿಣಿ ಹಲಕಿ(48) ಅಕ್ಷತಾ ಹಲಕಿ(22), ಕಾರು ಚಾಲಕ ನಿಖಿಲ ಕದಂ(24), ಬೈಕ್​ನಲ್ಲಿದ್ದ ವೃದ್ಧೆ ಹನುಮವ್ವಾ ಚಿಕ್ಕಲಕಟ್ಟಿ ಮೃತ ದುರ್ದೈವಿಗಳು. ಕುಡಚಿ ಪೊಲೀಸ್​ ಠಾಣೆಯ ಎಎಸ್​ಐ ವೈ.ಎಂ.ಹಲಕಿರವರ ಪತ್ನಿ ರುಕ್ಮಿಣಿ ಸಾವನ್ನಪ್ಪಿದ್ದಾರೆ.

ಕದಂ(24), ಬೈಕ್​ನಲ್ಲಿದ್ದ ವೃದ್ಧೆ ಹನುಮವ್ವಾ ಚಿಕ್ಕಲಕಟ್ಟಿ ಮೃತ ದುರ್ದೈವಿಗಳು. ಕುಡಚಿ ಪೊಲೀಸ್​ ಠಾಣೆಯ ಎಎಸ್​ಐ ವೈ.ಎಂ.ಹಲಕಿರವರ ಪತ್ನಿ ರುಕ್ಮಿಣಿ ಸಾವನ್ನಪ್ಪಿದ್ದಾರೆ.

ಸ್ವಿಫ್ಟ್​ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ ಪಾಟೀಲ ಅವರು ಭೇಟಿ ನೀಡಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Gadi Kannadiga

Leave a Reply