This is the title of the web page
This is the title of the web page

Please assign a menu to the primary menu location under menu

Local News

ಬಿಜೆಪಿ ವಿರುದ್ಧ ಪ್ರತಿಭಟನೆಗೆ ಬೆಳಗಾವಿ ಕಾಂಗ್ರೆಸ್ ಮುಖಂಡರಿಂದ ಚಾಲನೆ


ಬೆಳಗಾವಿ: ಬಿಜೆಪಿ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆಗೆ ನಡೆಸಲು ತಿರ್ಮಾನಿಸಿದ್ದು , ನಗರದ ಆಂಜನೇಯ ದೇವಸ್ಥಾನದಲ್ಲಿ ಕಾಂಗ್ರೆಸ್ಸಿನ ಯುವ ಘಟಕದ ರಾಜ್ಯ ಅಧ್ಯಕ್ಷರು ಮಹಮ್ಮದ ನಾಲಪಾಡ, ಕಾಂಗ್ರೆಸ್ಸಿನ ಉಪಾಧ್ಯಕ್ಷರಾದ ಮೃಣಾಲ್ ಹೆಬ್ಬಾಳಕರ್ , ಕಾಂಗ್ರೆಸ್ಸಿನ ಯುವ ನಾಯಕ ರಾಹುಲ್ ಜಾರಕಿಹೊಳಿ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು.

 


Gadi Kannadiga

Leave a Reply