This is the title of the web page
This is the title of the web page

Please assign a menu to the primary menu location under menu

Local News

ಚಿರತೆ ಕಾರ್ಯಾಚರಣೆ ಆರಂಭಿಸಿದ ಸಕ್ರೇಬೈಲು ಆನೆಗಳು


ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಕಳೆದ 19 ದಿನಗಳಿಂದ ಅವಿತುಕೊಂಡಿರುವ ಚಿರತೆ ಸೆರೆ ಹಿಡಿಯಲು ಶಿವಮೊಗ್ಗದ ಸಕ್ರೇಬೈಲು ಆನೆಬಿಡಾರದಿಂದ ಬಂದ ಎರಡು ಆನೆಗಳು ಕಾರ್ಯಾಚರಣೆ ಆರಂಭಿಸಿವೆ.

ಚಿರತೆ ಸೆರೆ ಕಾರ್ಯಾಚರಣೆಗೆ ಆಗಮಿಸಿರುವ ಈ ಎರಡೂ ಆನೆ‌ಗಳು ಈಗಾಗಲೇ ಗಾಲ್ಫ್ ಕೋರ್ಸ್ ನ ಪೊದೆಯೊಳಗೆ‌ ನುಗ್ಗಿವೆ.

ಡಾಟಿಂಗ್ ಸ್ಪೆಷಲಿಸ್ಟ್ ವನ್ಯಜೀವಿ ತಜ್ಞ ಡಾ. ವಿನಯ ನೇತೃತ್ವದಲ್ಲಿ ಈ ಸ್ಪೇಷಲ್ ಟೀಂ ಬಂದಿವೆ. ಸಕ್ರೇಬೈಲು ಬಿಡಾರದ ಅರ್ಜುನ ಹಾಗೂ ಆಲೆ ಆನೆ ಬಂದಿವೆ. ವೈದ್ಯರು, ಸಹಾಯಕ ಸಿಬ್ಬಂದಿ, ಸೇರಿದಂತೆ 8 ಜನರ ತಂಡ ಆಗಮಿಸಿದೆ.


Gadi Kannadiga

Leave a Reply