This is the title of the web page
This is the title of the web page

Please assign a menu to the primary menu location under menu

Local News

ಸಂಜಯ ಪಾಟೀಲ್’ಗೆ ಕೊರೊನಾ: ಕೊಲ್ಲಾಪುರ ಆಸ್ಪತ್ರೆಗೆ ದಾಖಲು


ಬೆಳಗಾವಿ : ಬಿಜೆಪಿ ಬೆಳಗಾವಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಜಾರ್ಖಂಡ್ ಪ್ರವಾಸಕ್ಕೆ ತೆರಳಿ ವಾಪಸ್ಸಾಗಿದ್ದ ಅವರಿಗೆ ಅನಾರೋಗ್ಯ ಕಾಡಿದ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು.

ಈ ವೇಳೆ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಅವರು ಕೊಲ್ಹಾಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದವರಿಗೆೆಲ್ಲ ಈಗ ಆತಂಕ ಶುರುವಾಗಿದೆ.


Gadi Kannadiga

Leave a Reply