This is the title of the web page
This is the title of the web page

Please assign a menu to the primary menu location under menu

Local News

ಸಂತೋಷ್ ಆತ್ಮಹತ್ಯೆ ಪ್ರಕರಣ : 1% ತಪ್ಪಿದ್ದರೂ ನನಗೆ ಶಿಕ್ಷೆಯಾಗಲಿ : ಈಶ್ವರಪ್ಪ


ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ರೀತಿಯಲ್ಲೂ ನನ್ನ ತಪ್ಪು ಇಲ್ಲ, ಒಂದೇ ಒಂದು ಪರ್ಸೆಂಟ್ ನನ್ನ ತಪ್ಪಿದ್ದರೂ ಶಿಕ್ಷೆಯಾಗಲಿ ಎಂದು ಮಾಜಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಪ್ರಕರಣದಲ್ಲಿ ನದು ಯವುದೇ ತಪ್ಪಿಲ್ಲ.ನಾನು ಆರೋಪ ಮುಕ್ತನಾಗಿ ಬರುತ್ತೇನೆ. ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಅಧಿಕಾರಿಗಳು ಎಲ್ಲಾ ರೀತಿಯಲ್ಲಿಯೂ ನಡೆಸಲಿದ್ದಾರೆ ಎಂದರು.

ಈ ಪ್ರಕರಣದಲ್ಲಿ ನಾನು ನೂರಕ್ಕೆ ನೂರು ಪರ್ಸೆಂಟ್ ನಿರ್ದೋಷಿಯಾಗಿ ಹೊರಬರುತ್ತೇನೆ. ನನ್ನ ವಿರುದ್ಧದ ಆರೋಪ ಸುಳ್ಳು. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಹೇಳಿದರು.


Leave a Reply