This is the title of the web page
This is the title of the web page

Please assign a menu to the primary menu location under menu

Local News

ಭಾರಿ ಮಳೆಯಿಂದ ಬೆಳಗಾವಿಯಲ್ಲಿ ಶಾಲೆಗಳಿಗೆ ರಜೆ


ಬೆಳಗಾವಿ: ಕಳೆದ ರಾತ್ರಿಯಿಂದ ವೆಳಗಾವಿಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆ ಬೆಳಗಾವಿಯಲ್ಲಿ ಇಂದು ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಜಿಲ್ಲೆಯಲ್ಲಿ ಮಳೆಯ ಅವಾಂತರ ಜೋರಾಗಿದ್ದು ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಎಡೆಬಿಡದೆ ಸುರಿಯುತ್ತಿದೆ ಈ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಡಿಡಿಪಿಐ ಹಾಗೂ ಬಿಇಒಗಳ ಜೊತೆ ಚರ್ಚಿಸಿದ ಜಿಲ್ಲಾಧಿಕಾರಿಗಳು ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಖಾನಾಪುರ ತಾಲೂಕಿನ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.


Gadi Kannadiga

Leave a Reply