This is the title of the web page
This is the title of the web page

Please assign a menu to the primary menu location under menu

National

ಒಂದೇ ದಿನದಲ್ಲಿ ದಾಖಲೆ ಬರೆದ ಕರೋನ, ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ


ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 90,928 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.6.43ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 325 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 482876 ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 285401 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 19206 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34341009 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 14,13,030 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 91,25,099 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,48,67,80,227 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.


Gadi Kannadiga

Leave a Reply