This is the title of the web page
This is the title of the web page

Please assign a menu to the primary menu location under menu

State

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ: ಅಧಿಕಾರಿಗಳಿಗೆ ಸೂಚನೆ


ಕೊಪ್ಪಳ ಮೇ ೦೫ : ಜಿಲ್ಲಾ ಮಟ್ಟದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ ೧೦ರಂದು ಬೆಳಿಗ್ಗೆ ೧೦.೩೦ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಅಂದು ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಎಲ್ಲಾ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಭಾಗವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಕಾರ್ಯಾಲಯದಲ್ಲಿ ಹಾಗೂ ತಮ್ಮ ಅಧೀನ ಕಾರ್ಯಾಲಯಗಳಲ್ಲಿಯೂ ಸರಳ ಮತ್ತು ಸಾಂಕೇತಿಕವಾಗಿ ಜಯಂತಿಯನ್ನು ಆಚರಿಸುವಂತೆ ಕೊಪ್ಪಳ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply