ಕೊಪ್ಪಳ ನವೆಂಬರ್ ೨೩ ): ಕೊಪ್ಪಳ ನಗರಸಭೆಯ ವಿಶೇಷ ಸಾಮಾನ್ಯ ಸಭೆಯನ್ನು ನವೆಂಬರ್ ೨೫ ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರಡ್ಡಿ ಬಿ.ಹಿರೇಗೌಡ್ರ ಅವರು ವಹಿಸಿಕೊಳ್ಳುವರು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ನ.೨೫ ರಂದು ಕೊಪ್ಪಳ ನಗರಸಭೆಯ ವಿಶೇಷ ಸಾಮಾನ್ಯ ಸಭೆ
More important news
ನೇಕಾರರಿಗೆ ವಿಶೇಷ ಪ್ಯಾಕೇಜ್
30/01/2023
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023