ಗಂಗಾವತಿ ಜ ೨೪ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಧರ್ಮಪತ್ನಿ ಲಕ್ಷ್ಮೀ ಅರುಣಾ ರಾಜಸ್ಥಾನದ ಅಜಮಿರ್‌ಗೆ ತೆರಳಿದ್ದರು. ಇದಕ್ಕೂ ಮೊದಲು ಉರುಸ್ ಷರೀಫ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಮಧುರವಾದ ಕವಾಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಖಾಜಾ ಗರೀಬ್ ನವಾಜ್ ದರ್ಗಾಕ್ಕೆ ತೆರಳಿ ಚಾದರ ಮತ್ತು ಹೂ ಸಮರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ನಾಡಿನ ಜನರ ನೆಮ್ಮದಿಯ ಜೀವನಕ್ಕಾಗಿ ಹಾಗೂ ನೂತನವಾಗಿ ಸ್ಥಾಪಿಸಲಾದ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಉನ್ನತ ಮಟ್ಟಕ್ಕೆ ಬೆಳೆಯಲು ಹಾಗೂ ರಾಜಕೀಯ ಭವಿಷ್ಯ ಉಜ್ವಲಕ್ಕಾಗಿ ರಾಜಸ್ಥಾನದ ಅಜ್ಮೀರ್ ತರೆಳಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಅನೇಕ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
Gadi Kannadiga > State > ನಾಡಿನ ಜನರ ನೆಮ್ಮದಿಯ ಜೀವನಕ್ಕಾಗಿ ಅಜ್ಮೀರಲ್ಲಿ ಜನಾರ್ಧನರೆಡ್ಡಿ ದಂಪತಿಗಳ ವಿಶೇಷ ಪೂಜೆ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023