This is the title of the web page
This is the title of the web page

Please assign a menu to the primary menu location under menu

State

ಶ್ರೀ ಭಗೀರಥ ಜಯಂತಿ ಆಚರಣೆ


ಗದಗ ಎಪ್ರಿಲ್ ೨೭: ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಗುರುವಾರದಂದು ಶ್ರೀ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ. ಅವರು ಶ್ರೀ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಹಾಜರಿದ್ದರು.


Leave a Reply