ಕೊಪ್ಪಳ ಏಪ್ರಿಲ್ ೨೫ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಏಪ್ರೀಲ್ ೨೫ರಂದು ಜಿಲ್ಲಾ ಮಟ್ಟದ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಹಾಯಕ £ರ್ದೇಶಕರಾದ ಕೊಟ್ರೇಶ ಮರಬನಳ್ಳಿ ಹಾಗೂ ಇತರರು ಇದ್ದರು. ಮಾದರಿ £Ãತಿ ಸಂಹಿತೆ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
Gadi Kannadiga > State > ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯ ಜಯಂತಿ
ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯ ಜಯಂತಿ
Suresh25/04/2023
posted on

More important news
ಪ್ರತಿಬಂಧಕಾಜ್ಞೆ ಜಾರಿ
08/06/2023