ಬೆಳಗಾವಿ : ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತೇನೆ ಹಾಗೂ ಹೋರಾಟ ಒಮ್ಮೆ ಗೆಲ್ಲಿಸಿ ಎಂದು ಶ್ರೀ ಗಂಗಾರಾಮ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲರು ಶ್ರೀಕಾಂತ ಮುದಗೌಡ ಪಾಟೀಲ ಖಣದಾಳ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು 2022 ರ ಕರ್ನಾಟಕ ವಾಯುವ್ಯ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ದತೆ ಮಾಡಿಕ್ಕೊಳ್ಳುತ್ತಿರುವೆ , ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತೇನೆ ಹಾಗೂ ಹೋರಾಟ ಮಾಡುತ್ತೇನೆ.