ಬೆಳಗಾವಿ,ಏ.೨೬: ಕೈಮಗ್ಗ ನೇಕಾರರ ಕೌಶಲ್ಯವನ್ನು ಗುರುತಿಸಿ ಕೈಮಗ್ಗ ಉತ್ಪನ್ನಗಳನ್ನು ಪ್ರೋತ್ಸಾಹಿಸಲು ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣೈತೆ, ಶ್ರೇಷ್ಟತೆ, ತಾಂತ್ರಿಕತೆ, ಉತ್ಕೃಷ್ಟತೆ ಹೊಂದಿರುವ ಕೈಮಗ್ಗ ನೇಕಾರರಿಗೆ ೨೦೨೨-೨೩ನೇ ಸಾಲಿನಲ್ಲಿ ರಾಜ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ, ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆೆ, ತಾಂತ್ರಿಕತೆ, ಉತ್ಕೃಷ್ಠತೆ ಹೊಂದಿರುವ ಕೈಮಗ್ಗ ನೇಕಾರರು ಅರ್ಜಿ ಸಲ್ಲಿಸಬಹುದಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿನ ಕೈಮಗ್ಗ ನೇಕಾರರು ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ, ಸಾಮರ್ಥ್ಯ ಸೌಧ ಕಟ್ಟಡ, ಹರಿಮಂದಿರ ರಸ್ತೆ, ಅನಗೋಳ, ಬೆಳಗಾವಿ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಉತ್ಪನ್ನದ ಮಾದರಿಯೊಂದಿಗೆ ಮೇ ೨೫ ೨೦೨೨ರೊಳಗಾಗಿ ಕಛೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ: ೦೮೩೧-೨೯೫೦೬೭೪ನ್ನು ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಕೈಮಗ್ಗ ನೇಕಾರರಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ
More important news
ಬೆಳಗಾವಿ ವಿಭಾಗ ಮಟ್ಟದ ನಿವೃತ್ತ ನೌಕರರ ಸಮಾವೇಶ
04/02/2023
ಫೆ.೧೨ ರಂದು ಮಾಜಿ ಸೈನಿಕರ ರ್ಯಾಲಿ
04/02/2023
ಅರ್ಜಿ ಸಲ್ಲಿಸುವ ಅವಧಿ ವಿಸûರಣೆ
04/02/2023
ಪ್ರೇಮಾದೇವಿ ತುಬಚಿ £ಧನ
04/02/2023
ರಾಧಾ ಕೃಷ್ಣ ನಾಟಕ ಉದ್ಘಾಟನೆ
04/02/2023
ಅರ್ಜಿ ಆಹ್ವಾನ
03/02/2023