This is the title of the web page
This is the title of the web page

Please assign a menu to the primary menu location under menu

State

ನ.೨೭ ಮತ್ತು ೨೮ ರಂದು ರಾಜ್ಯಮಟ್ಟದ ಥ್ರೋಬಾಲ್ ಪಂದ್ಯಾವಳಿ


ಕೊಪ್ಪಳ ನವೆಂಬರ್ ೨೨ : ೨೦೨೨-೨೩ನೇ ಸಾಲಿನ ೧೪/೧೭ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ (ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ) ರಾಜ್ಯ ಮಟ್ಟದ ಥ್ರೋಬಾಲ್ ಪಂದ್ಯಾವಳಿಗಳನ್ನು ನವೆಂಬರ್ ೨೭ ಮತ್ತು ೨೮ ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಎಂ.ರಡ್ಡೇರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply