ಗದಗ ಜುಲೈ ೨೧: ಉದ್ಯಾನವನದಲ್ಲಿ ಉದಯರಾಗ ಹಾಗೂ ಸಂಧ್ಯಾರಾಗ ಕಾರ್ಯಕ್ರಮದಲ್ಲಿ ಜುಲೈ ೨೩ ರಂದು ಬೆಳಿಗ್ಗೆ ೬.೩೦ ರಿಂದ ೭.೩೦ ರವರೆಗೆ ನಡೆಯುವ ಉದಯರಾಗ ಕಾರ್ಯಕ್ರಮದಲ್ಲಿ ರಾಜೀವಗಾಂಧಿ ನಗರದ ಶಿವಶರಣ ಶ್ರೀ ಹರಳಯ್ಯ ಉದ್ಯಾನವನದಲ್ಲಿ ಮಲ್ಲಿಕಾರ್ಜುನಯ್ಯ ಎಸ್. ಹಿರೇಮಠ ಅವರಿಂದ “ಸುಗಮ ಸಂಗೀತ”, ವಿಶ್ವೇಶ್ವರಯ್ಯ ನಗರದ ವಿಶ್ವೇಶ್ವರಯ್ಯ ಉದ್ಯಾನವನದಲ್ಲಿ ಕು.ಪ್ರದೀಪಕುಮಾರ ನರ್ತಿ ಇವರಿಂದ “ಸುಗಮ ಸಂಗೀತ”, ಸಾಯಂಕಾಲ: ೫.೩೦ ರಿಂದ ೬.೩೦ ಗಂಟೆಯವರೆಗೆ ಭೀಷ್ಮಕೆರೆಯ ಶ್ರೀ ಬಸವೇಶ್ವರ ಪುತ್ಥಳಿ ಆವರಣದಲ್ಲಿ ನಡೆಯುವ ಸಂಧ್ಯಾರಾಗ ಕಾರ್ಯಕ್ರಮದಲ್ಲಿ ಸೋಮಶೇಖರ ದೊಡ್ಡಮನಿ ಇವರಿಂದ “ಸುಗಮ/ಶಾಸ್ತ್ರೀಯ/ಜನಪದ” ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಉದ್ಯಾನವನದಲ್ಲಿ ಉದಯರಾಗ ಹಾಗೂ ಸಂಧ್ಯಾರಾಗ ಕಾರ್ಯಕ್ರಮ
ಉದ್ಯಾನವನದಲ್ಲಿ ಉದಯರಾಗ ಹಾಗೂ ಸಂಧ್ಯಾರಾಗ ಕಾರ್ಯಕ್ರಮ
Suresh21/07/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023