This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವರ್ಗಾವಣೆ


ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ದಿಢೀರನೆ ವರ್ಗಾವಣೆ ಯಾಗಿದ್ದಾರೆ.

ಬೆಳಗಾವಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಂಜೀವ ಎಂ ಪಾಟೀಲ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ
ಸೋಮವಾರ ಆದೇಶ ಹೊರಡಿಸಿದೆ.


Gadi Kannadiga

Leave a Reply