This is the title of the web page
This is the title of the web page

Please assign a menu to the primary menu location under menu

State

ತಾವರಗೇರಾ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಾಂತೇಶ್ ಹಿರೇ ಮುದುಕಪ್ಪ ಬಂಡೇರ ಆಯ್ಕೆ.


ಕೊಪ್ಪಳ:- ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಹಾಗೂ ಮಾನ್ಯ ಕೆ.ಪಿ.ವೈ.ಸಿ.ಸಿ ಅಧ್ಯಕ್ಷರಾದ ರಕ್ಷಾ ರಾಮಯ್ಯ ರವರ ಹಾಗೂ ಕೆ.ಪಿ.ಸಿ.ಸಿ ಕೊಪ್ಪಳ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಮಾಜಿ ಸಚಿವರು ಕನಕಗಿರಿ ಅವರ ಆದೇಶದ ಮೇರೆಗೆ ಹಾಗೂ ಕೊಪ್ಪಳ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಗವಿ ಸಿದ್ದನಗೌಡ ವಿ ಪಾಟೀಲ್ ಅವರ ಸೂಚನೆ ಮೇರೆಗೆ ಶ್ರೀ ಮಹಾಂತೇಶ ತಂದೆ ಹಿರೇ ಮುದುಕಪ್ಪ ಬಂಡೇರ್ ಅವರನ್ನು ತಾವರಗೇರಾ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕಮಾಡಲಾಗಿದೆ ಎಂದು ಗವಿ ಸಿದ್ದನಗೌಡ ವಿ ಪಾಟೀಲ್ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕೊಪ್ಪಳ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿಕೊಂಡು ಹೋಗಲು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರನ್ನು ಸಂಪರ್ಕಿಸಿ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಗೊಳಿಸಲು ಎಲ್ಲಾ ರೀತಿಯಲ್ಲಿ ಶ್ರಮಿಸಬೇಕು ಎಂದು ಕೊಪ್ಪಳ ಜಿಲ್ಲಾ ಯುವ ಕಾಂಗ್ರೇಸ್ ಅದ್ಯಕ್ಷರು ತಿಳಿಸಿದ್ದಾರೆ.

ನೇಮಕಾತಿ ಆದೇಶದ ಪ್ರತಿಯನ್ನು ಕುಷ್ಟಗಿ ಕಾಂಗ್ರೇಸ್ ಯುವ ಘಟಕ  ನೀಡಿದೆ.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Leave a Reply