This is the title of the web page
This is the title of the web page

Please assign a menu to the primary menu location under menu

Local News

ದೇವಸ್ಥಾನಗಳಿಗೂ ಓಮಿಕ್ರಾನ ಕಂಟಕ ಬೆಳಗಾವಿ ಜಿಲ್ಲೆಯ ಈ ಪ್ರಮುಖ ದೇವಾಯದಲ್ಲಿಲ್ಲ ಪ್ರವೇಶ


ಬೆಳಗಾವಿ: ಕೋವಿಡ್ ಮೂರನೇ ಅಲೆ ತೀವೃಗತಿಯಲ್ಲಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರಕಾರ ಕಠೀಣ ಕ್ರಗಳನ್ನು ಜಾರಿಗೊಳಿಸಲು ಮುಂದಾಗಿದ್ದು  ಬೆಳಗಾವಿ ಜಿಲ್ಲೆಯ ಒಂಬತ್ತು ಪ್ರಮುಖ ದೇವಸ್ಥಾನಗಳನ್ನ ಅನಿಗದಿತ ಅವಧಿಯವರೆಗೆ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಗೊಡಚಿ ವೀರಭದ್ರೇಶ್ವರ, ಜೋಗಳ ಬಾವಿ ಸತ್ಯವ್ವ, ಖಿಳೆಗಾವಿ ಭಸವೇಶ್ವರ ದೇವಸ್ಥಾನ, ಸವದತ್ತಿ ಯಲ್ಲಮ್ಮ,ಚಿಂಚಲಿ ಮಾಯಕ್ಕ, ಹೊಳೆಮ್ಮಾ ದೇವಸ್ಥಾನ ಸೇರಿದಂತೆ ಒಟ್ಟು ಒಂಬತ್ತು ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನ ನಿಷೇಧಿಸಿ ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಲಕ್ಷಾಂತರ ಭಕ್ತರು ರಾಜ್ಯ ಮತ್ತು ಅಂತರಾಜ್ಯದಿಂದ ಆಗಮಿಸುತ್ತಿದ್ದರು. ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಬಂದ್ ಆದೇಶ ಹೊರಡಿಸಲಾಗಿದೆ.


Gadi Kannadiga

Leave a Reply