This is the title of the web page
This is the title of the web page

Please assign a menu to the primary menu location under menu

Local News

ಅಪರಿಚಿತ ವ್ಯಕ್ತಿ ಶವ ಪತ್ತೆ


ಸವದತ್ತಿ: ಪಟ್ಟಣದ ಎಪಿಎಂಸಿ ಹತ್ತಿರ ಅಪರಿಚಿತ ವ್ಯಕ್ತಿ ಸುಮಾರು ೬೫ ರಿಂದ ೭೦ ವಯಸ್ಸು ಈತನು ಜ್ಞಾನ ತಪ್ಪಿ ಬಿದ್ದಾಗ ಉಪಚಾರಕ್ಕೆಂದು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರುತ್ತಾನೆ ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಈ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸವದತ್ತಿ ಪೊಲೀಸ್ ಠಾಣೆಗೆ ತಿಳಿಸಲು ೯೪೮೦೮೦೪೦೭೮ ೯೪೮೦೮೦೪೦೩೯ ಈ ನಂಬರಿಗೆ ತಿಳಿಸಲು ಕೋರಿದ್ದಾರೆ.


Leave a Reply