ಗೋಕಾಕ್ : ಗೋಕಾಕ್ ದಿಂದ ಯಾದವಾಡಕ್ಕೆ ಹೋಗುವ ರಸ್ತೆಯಲ್ಲಿರುವ ಮುಸುಗುಪ್ಪಿ ಹತ್ತಿರ ರಾಜ್ಯ ರಸ್ತೆ ಸಾರಿಗೆ ಬಸ್ ಒಂದು ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಹೊಲಕ್ಕೆ ಇಳಿದ ಘಟನೆ ನಡೆದಿದೆ.
ಚಾಲಕನಿಗೆ ಸಣ್ಣಪುಟ್ಟ ತರಚು ಗಾಯಗಳಾಗಿದ್ದು ಬಿಟ್ಟರೆ ಬೇರೆ ಯಾರಿಗೂ ಯಾವುದೇ ರೀತಿಯ ತೊಂದರೆ ಆಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Gadi Kannadiga > State > ರಸ್ತೆ ಬಿಟ್ಟು ಹೊಲಕ್ಕೆ ಇಳಿದ ಬಸ್