This is the title of the web page
This is the title of the web page

Please assign a menu to the primary menu location under menu

Local News

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ : ದೂರು ಕೊಟ್ಟರೇ ಸಮಗ್ರ ತನಿಖೆ : ಸಿಎಂ


ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೋಟರ್ ಐಡಿ ಅಕ್ರಮದ ಬಗ್ಗೆ ಸಮಗ್ರ ತನಿಖೆಗೆ ಸೂಚಿಸುತ್ತೇನೆ. ಕಾಂಗ್ರೆಸ್ ನಾಯಕರು ದೂರು ನೀಡಿದರೆ ಸಮಗ್ರ ತನಿಖೆ ನಡೆಸಲಾಗುವುದು ಎಂದರು.

ಕಾಂಗ್ರೆಸ್ ನಾಯಕರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.

 


Gadi Kannadiga

Leave a Reply