This is the title of the web page
This is the title of the web page

Please assign a menu to the primary menu location under menu

Local News

ಮತ ಎಣಿಕೆ ಆರಂಭ, ಅಭ್ಯರ್ಥಿಗಳ ಭವಿಷ್ಯ ನಿರ್ಧಾರಕ್ಕೆ ಕೆಲವೇ ಗಂಟೆಗಳು ಬಾಕಿ


ಬೆಳಗಾವಿ : ಕರ್ನಾಟಕ ವಾಯವ್ಯ ಪದವೀಧರ/ಶಿಕ್ಷಕರ ಹಾಗೂ ಪಶ್ಚಿಮ ಶಿಕ್ಷಕರ ಮತಕ್ಷೇತ್ರಗಳ ಪಲಿತಾಂಶ ಇಂದು ಪ್ರಕಟವಾಗಲಿದ್ದ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. ಮತ ಎಣಿಕೆ ಪ್ರಕ್ರಿಯೆಯು ಬೆಳಗಾವಿ ನಗರದ ಜ್ಯೋತಿ ಪಿಯು ಕಾಲೇಜಿನಲ್ಲಿ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ.

ಎಲ್ಲರ ಗಮನ ಮತ ಎಣಿಕೆಯ ಬೂತ್ ಕಡೆಯೆ ಇದ್ದು ಯಾವ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ ಎಂದು ಕೆಲವು ಗಂಟೆಗಳಲ್ಲಿಯೇ ಗೊತ್ತಾಗಲಿದೆ. ಎರಡೂ ರಾಷ್ಟ್ರಿಯ ಪಕ್ಷಗಳ ಅಭ್ಯರ್ಥಿಗಳ ನಡುವೆ ಭಾರಿ ಪೈಪೋಟಿ ಎರ್ಪಟ್ಟಿದ್ದು ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್, ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ, ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ ಸೇರಿದಂತೆ ಇತರರು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.


Gadi Kannadiga

Leave a Reply