This is the title of the web page
This is the title of the web page

Please assign a menu to the primary menu location under menu

Local News

ಗೋಡೆ ಬಿದ್ದು ಬಾಲಕನ ಸಾವು ತ್ವರಿತವಾಗಿ ಸ್ಪಂಧಿಸಿದ ಜಿಲ್ಲಾಡಳಿತ 5 ಲಕ್ಷ ರೂ. ಪರಿಹಾರ ವಿತರಣೆ


ಬೆಳಗಾವಿ:ಖಾನಾಪುರ ತಾಲ್ಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಬಿದ್ದು ಮೃತಪಟ್ಟಿರುವ ಅನಂತರಾಜ ಧರಣೇಂದ್ರ ಪಾಶೆಟ್ಟಿ(16) ಅವರ ವಾರಸುದಾರರಿಗೆ ತಕ್ಷಣವೇ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೆಲವೇ ಗಂಟೆಗಳಲ್ಲಿ ಆರ್.ಟಿ.ಜಿ‌.ಎಸ್. ಮೂಲಕ ಜಮಾ‌ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಪ್ರಕೃತಿ ವಿಕೋಪದಿಂದ ಈ ಘಟನೆ ಸಂಭವಿಸಿರುವ ಹಿನ್ನೆಲೆಯಲ್ಲಿ ನಿಯಮಾವಳಿ ಪ್ರಕಾರ ಮೃತ ಬಾಲಕನ ತಂದೆ ಧರಣೇಂದ್ರ ಪಾಶೆಟ್ಟಿ ಇವರ ಬ್ಯಾಂಕ್ ಖಾತೆಗೆ ಪರಿಹಾರ ಧನವನ್ನು ಖಾನಾಪುರ ತಹಶೀಲ್ದಾರರ ಪಿ.ಡಿ. ಖಾತೆಯಿಂದ ಜಮಾಮಾಡಲಾಗಿದೆ.

ದುರಂತದ ಕುರಿತು ವರದಿಯನ್ನು ಪಡೆದುಕೊಂಡ ಕೆಲವೇ ಗಂಟೆಗಳಲ್ಲಿ ಮೃತರ ವಾರಸುದಾರರಿಗೆ ಪರಿಹಾರಧನವನ್ನು ನೀಡುವ ಮೂಲಕ ಜಿಲ್ಲಾಡಳಿತವು ಅತ್ಯಂತ ತ್ವರಿತವಾಗಿ ಸ್ಪಂದಿಸಿದೆ‌.


Gadi Kannadiga

Leave a Reply