This is the title of the web page
This is the title of the web page

Please assign a menu to the primary menu location under menu

Local News

ಹಿಜಾಬ್ ಧರಿಸಿ ಬಂದರೇ ಪಿಯುಸಿ ಪರೀಕ್ಷೆಗೆ ಅವಕಾಶವಿಲ್ಲ : ಶಿಕ್ಷಣ ಸಚಿವ


ಬೆಂಗಳೂರು: ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್ ಶಿಕ್ಷಣ ಇಲಾಖೆ ಹೊರಡಿಸಲಿರುವ ಆದೇಶವನ್ನು ಪ್ರತಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು.

SSLC ಪರೀಕ್ಷೆ ರೀತಿಯಲ್ಲಿಯೇ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದ್ದು, ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಿಲ್ಲ ಎಂದು ಹೇಳಿದರು.


Leave a Reply