ಕೊಪ್ಪಳ ಡಿಸೆಂಬರ್ ೨೦ : ಕೊಪ್ಪಳ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಸಾಧಿಸಿದ ಪ್ರಗತಿಯ ಕುರಿತಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್ ಅವರು ವಿಷಯ ಮಂಡನೆ ಮಾಡಿದರು.
ಕೇಂದ್ರ ಸರ್ಕಾರದ ನೀತಿ ಆಯೋಗದಿಂದ ಜಿಲ್ಲೆ ಅಭಿವೃದ್ಧಿಯ ಮೂಲಾಧಾರ (ಆisಣಡಿiಛಿಣ ಚಿs ಈuಟಛಿಡಿum oಜಿ ಆeveಟoಠಿmeಟಿಣ)ಎಂಬ ವಿಷಯದ ಕುರಿತು ದೇಶದ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯಾದರ್ಶಿಗಳಿಗೆ ಡಿಸೆಂಬರ್ ೨೦ ರಂದು ಆಯೋಜಿಸಿದಂತಹ ಕಾರ್ಯಾಗಾರದಲ್ಲಿ ಜಿ.ಪಂ. ಸಿಇಒ ಅವರು ವಿಷಯ ಮಂಡನೆ ಮಾಡಿದರು.
ಕಾರ್ಯಾಗಾರದಲ್ಲಿ ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿಗಳು, ಪ್ರಧಾನ ಮಂತ್ರಿಗಳ ಕಾರ್ಯಾಲಯದ ಪ್ರಧಾನ ಕಾರ್ಯಾರ್ಶಿಗಳು, ನವ ದೆಹಲಿಯ ನೀತಿ ಆಯೋಗದ ಉಪಾಧ್ಯಕ್ಷರು, ನೀತಿ ಆಯೋಗದ ಸಿ.ಇ.ಒ, ವಿವಿಧ ರಾಜ್ಯಗಳ ಸರ್ಕಾರದ ಮುಖ್ಯ ಕಾರ್ಯಾರ್ಶಿಗಳು ಹಾಗೂ ದೇಶದ ವಿವಿಧ ರಾಜ್ಯಗಳಿಂದ ೬೦೦ಕ್ಕೂ ಹೆಚ್ಚು ಜನ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯಾದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯಾನಿರ್ವಾಹಕ ಅಧಿಕಾರಿಗಳು ಭಾಗವಹಿಸಿದ್ದರು.
Gadi Kannadiga > State > ಮಹಿಳಾ ಸಬಲೀಕರಣದಡಿ ಸಾಧಿಸಿದ ಕೊಪ್ಪಳ ಜಿಲ್ಲೆಯ ಪ್ರಗತಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ವಿಷಯ ಮಂಡನೆ
ಮಹಿಳಾ ಸಬಲೀಕರಣದಡಿ ಸಾಧಿಸಿದ ಕೊಪ್ಪಳ ಜಿಲ್ಲೆಯ ಪ್ರಗತಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ವಿಷಯ ಮಂಡನೆ
Suresh20/12/2022
posted on

More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023